ನಮ್ಮ ಹಿಂದಿನ ಜೀವನವನ್ನು ಯೇಸುವಿನ ಜೀವನದ ಮುಖಾಂತರ ನಿಖರವಾಗಿ ವಿವರಿಸಬಹುದು. ಯೇಸುವಿನ ತೋರಿಕೆಯು ಮನುಷ್ಯರಂತೆಯೇ ಇತ್ತು, ಹಾಗಾಗಿ ಆತನ ನೆರೆಹೊರೆಯವರು, ಆತನ ಹಾಗೂ ಸಾಧಾರಣ ಜನರ ನಡುವೆ ಯಾವುದೇ ವ್ಯತ್ಯಾಸವನ್ನು ಕಂಡುಹಿಡಿಯಲು ಸಾಧ್ಯವಾಗಲಿಲ್ಲ. ಅವರು “ಇವನು ಆ ಬಡಗಿಯ ಮಗನಲ್ಲವೇ? ಇವನ ತಾಯಿ ಮರಿಯಳೆಂಬವಳಲ್ಲವೇ? ಯಾಕೋಬ, ಯೋಸೇಫ, ಸೀಮೋನ, ಯೂದ ಇವರು ಇವನ ತಮ್ಮಂದಿರಲ್ಲವೇ?” (ಮತ್ತಾ 13:55) ಎಂದು ಹೇಳಿದರು.
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ