ಯೇಸು, “ಈ ಪಸ್ಕದ ಊಟವನ್ನು ಮಾಡುವದಕ್ಕೆ ಕುತೂಹಲದಿಂದ ಅಪೇಕ್ಷಿಸಿದ್ದೇನೆ” ಎಂದು ಹೇಳಿ, ಅದನ್ನು ಸಿದ್ಧಪಡಿಸಲು ಪೇತ್ರ ಮತ್ತು ಯೋಹಾನನನ್ನು ಕಳುಹಿಸಿದಾಗ, ಅವರ ಉದ್ದೇಶವು ಪಸ್ಕಹಬ್ಬದ ಮೂಲಕ ಮನುಕುಲಕ್ಕೆ ನಿತ್ಯಜೀವ ಮತ್ತು ರಕ್ಷಣೆಯನ್ನು ನೀಡುವುದಾಗಿತ್ತು. ಕ್ರಿಸ್ತ ಅನ್ ಸಂಗ್ ಹೊಂಗ್ ರವರು ಮತ್ತು ತಾಯಿ ದೇವರು ತೋರಿಸಿದ ಮಾದರಿಯನ್ನು ಅನುಸರಿಸಿ, ಚರ್ಚ್ ಆಫ್ ಗಾಡ್ನ ಸದಸ್ಯರು ಪವಿತ್ರವಾಗಿ ಆಚರಿಸುವ ಹೊಸ ಒಡಂಬಡಿಕೆಯ ಪಸ್ಕ ಹಬ್ಬದಲ್ಲಿ ನಿತ್ಯಜೀವದ ವಾಗ್ದಾನವು ಕೊಡಲಾಗಿದೆ.
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ