ಹಳೆ ಒಡಂಬಡಿಕೆಯ ಬೇರೆ ಯಾಜಕರಂತೆ ಅಲ್ಲದೆ, ಮೆಲ್ಕಿಜೆದೇಕನು ರೊಟ್ಟಿ ಮತ್ತು ದ್ರಾಕ್ಷಾರಸದಿಂದ ಅಬ್ರಹಾಮನನ್ನು ಆಶೀರ್ವದಿಸಿದನು. ಅದೇ ರೀತಿ, ಮೆಲ್ಕಿಜೆದೇಕನ ಕ್ರಮವನ್ನು ಅನುಸರಿಸಿ, ಮೊದಲನೆಯ ಬರುವಿಕೆಯ ಕ್ರಿಸ್ತ ಯೇಸು ಮತ್ತು ಎರಡನೆಯ ಬರುವಿಕೆಯ ಕ್ರಿಸ್ತ ಅನ್ ಸಂಗ್ ಹೊಂಗ್ ರವರು, ಪಸ್ಕ ಹಬ್ಬದ ರೊಟ್ಟಿ ಮತ್ತು ದ್ರಾಕ್ಷಾರಸದ ಮೂಲಕ ಮನುಕುಲಕ್ಕೆ ಪಾಪಗಳ ಕ್ಷಮೆ ಮತ್ತು ನಿತ್ಯಜೀವದ ಆಶೀರ್ವಾದಗಳನ್ನು ಸಹ ದಯಪಾಲಿಸಿದ್ದಾರೆ. ಇದೇ ಕಾರಣಕ್ಕೆ ಇಂದು ಲೋಕದಾದ್ಯಂತದ ಚರ್ಚ್ ಆಫ್ ಗಾಡ್ ಸದಸ್ಯರು ಪಸ್ಕ ಹಬ್ಬವನ್ನು ಆಚರಿಸುತ್ತಾರೆ.
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ